Sunday, September 8, 2024
Google search engine
Homeತಾಜಾ ಸುದ್ದಿಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ!

ಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ!

ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ದುರಂತಕ್ಕೀಡಾದ ಘಟನೆ ಬುಧವಾರ ಸಂಭವಿಸಿದೆ.

ಬುಧವಾರ ಬೆಳಿಗ್ಗೆ ತ್ರಿಭುವನ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಮೌರ್ಯ ಏರ್ ಲೈನ್ಸ್ ವಿಮಾನ ದುರಂತಕ್ಕೀಡಾಗಿ 19 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments