Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜ್ಯೋತಿಷ್ಯ

150 ವರ್ಷಗಳಲ್ಲೇ ಅಪರೂಪದ ಯೋಗ: ಇಂದಿನಿಂದ ಈ 6 ರಾಶಿಗಳಿಗೆ ಅದೃಷ್ಟವೋ ಅದೃಷ್ಟ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 20 ವೀಕ್ಷಣೆಗಳು

ನಮಸ್ಕಾರ ಪ್ರಿಯ ಸ್ನೇಹಿತರೇ, ಇಂದಿನಿಂದ 150 ವರ್ಷಗಳು ಆರು ರಾಶಿಯವರಿಗೆ ಬಾರಿ ಅದೃಷ್ಟ, ಮುಂದಿನ ದಿನಗಳು ತುಂಬಾ ಅನುಕೂಲಕರವಾಗಿರುತ್ತದೆ. ಗ್ರಹಗಳು ತಮ್ಮ ರಾಶಿಯನ್ನು ಬದಲಾವಣೆ ಮಾಡುವುದರಿಂದ ಕೆಲವೊಂದಿಷ್ಟು ರಾಶಿಯವರಿಗೆ ತುಂಬಾ ಶುಭವಾಗುತ್ತದೆ ಮತ್ತು ಒಳ್ಳೆಯ ರೀತಿಯ ಯೋಗ ಫಲವನ್ನ ನೀವು ಪಡೆದುಕೊಳ್ಳಬಹುದು

 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

150 ವರ್ಷಗಳು 6 ರಾಶಿಗಳು ತುಂಬಾ ಶುಭವಾದ ದಿನವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಇಷ್ಟೆಲ್ಲಾ ಅದೃಷ್ಟ ಒಳ್ಳೆಯ ಯೋಗ ಕಾಲವನ್ನು ಪಡೆಯುವ ಅದೃಷ್ಟವಂತ ಆರು ರಾಶಿಗಳು ಯಾವುದು ಎಂದರೆ

ಕುಂಭ ರಾಶಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು, ವಿಶೇಷವಾಗಿ ನೀವು ಗೌರವವನ್ನು ಪಡೆಯಲು ಸಾಧ್ಯ. ಗುರು ಹಿರಿಯರೊಂದಿಗೆ ಅಗತ್ಯವಾದಂತಹ ಬೆಂಬಲವನ್ನ ಪಡೆದುಕೊಂಡು ನೀವು ಮುಂದಿನ ದಿನಗಳಲ್ಲಿ ಸಾಕಷ್ಟು ಪ್ರಯೋಜನಗಳನ್ನ ಪಡೆಯುತ್ತೀರಿ. ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಆರೋಗ್ಯದ ಯಾವುದೇ ಸಮಸ್ಯೆಗಳಿದ್ದರೂ ಕೂಡ ನೀವು ನಿರ್ಲಕ್ಷ ಮಾಡಬೇಡಿ.

ಕನ್ಯಾ ರಾಶಿ: ನಿಮ್ಮ ಜೀವನದಲ್ಲಿ ಸಕಾರಾತ್ಮಕತೆ ಎಂಬುದು ತುಂಬಾ ಮುಖ್ಯ. ಮಹಿಳೆಯರು ಕಷ್ಟದಲ್ಲಿ ಇರುತ್ತಾರೆ ಅಂತವರಿಗೆ ನೀವು ಸಹಾಯವನ್ನ ಮಾಡಲು ಸಾಧ್ಯವಾಗುತ್ತದೆ. ಸರ್ಕಾರಿ ಕೆಲಸವನ್ನು ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯ. ಹಣಕಾಸಿನ ವಿಚಾರದಲ್ಲಿ ತುಂಬಾ ಜಾಗೃಕತೆಯಿಂದ ಇರಬೇಕು.

ಧನಸ್ಸು ರಾಶಿ : ವ್ಯಾಪಾರ ವ್ಯವಹಾರವನ್ನ ಮಾಡುವ ವ್ಯಕ್ತಿಗಳು ವ್ಯಾಪಾರ ವ್ಯವಹಾರವನ್ನು ತುಂಬಾ ನಿಷ್ಠೆಯಿಂದ ಮಾಡಬೇಕು. ಇದರಿಂದ ನೀವು ತುಂಬಾ ಒಳಿತನ್ನ ಕಾಣುತ್ತಿರಿ. ಸಮಾಜದಲ್ಲಿ ಉತ್ತಮ ಪ್ರತಿಷ್ಠೆ ಮತ್ತು ಗೌರವವನ್ನು ಪಡೆಯಲು ಸಾಧ್ಯ. ನಿಮ್ಮ ಜೀವನದಲ್ಲಿ ಬರುವಂತಹ ಪ್ರತಿಯೊಂದು ಸಮಸ್ಯೆಗಳನ್ನ ಕೂಡ ತುಂಬಾ ಧೈರ್ಯವಾಗಿ ಬಗೆಹರಿಸಿ ಇದರಿಂದ ತುಂಬಾ ಅನುಕೂಲವನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಹೊಸ ಕಾರ್ಯಕ್ರಮಗಳನ್ನ ಪ್ರಾರಂಭ ಮಾಡಲು ಸಾಧ್ಯ.

ಕರ್ಕಾಟಕ ರಾಶಿ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಅಂದುಕೊಂಡಿರುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸಾಕಷ್ಟು ಪ್ರಯೋಜನಗಳನ್ನ ನೀವು ಪಡೆಯುತ್ತೀರಿ. ಯಾವುದಾದರೂ ಕೆಲಸಗಳು ಅರ್ಧಕ್ಕೆ ನಿಂತು ಹೋಗಿದ್ದರೆ ಆ ಕೆಲಸಗಳ ಕಡೆ ಹೆಚ್ಚು ಗಮನ ಕೊಡಿ ಇದರಿಂದ ನಿಮಗೆ ತುಂಬಾ ಶುಭವಾಗುತ್ತದೆ.

ತುಲಾ ರಾಶಿ: ಮದುವೆಯಾಗದೆ ಇರುವ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿಬರುತ್ತದೆ. ಮನೆಯಲ್ಲಿ ಸಂಭ್ರಮ ಸಡಗರದ ವಾತಾವರಣಗಳು ಸೃಷ್ಟಿಯಾಗಲು ಸಾಧ್ಯ. ಉದ್ಯೋಗ ಇಲ್ಲದೆ ಇರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಮನೆಯಲ್ಲಿ ಒಂದು ಒಳ್ಳೆಯ ವಾತಾವರಣಗಳನ್ನು ನೀವು ಕಾಣಬಹುದು. ಮಕರ ರಾಶಿ: ಯಾವುದಾದರೂ ಕೆಲಸಗಳು ಅರ್ಧಕ್ಕೆ ನಿಂತು ಹೋಗಿದ್ದರೆ ಆ ಕೆಲಸವನ್ನ ಪೂರ್ಣಗೊಳಿಸಿ ಇದರಿಂದ ನಿಮಗೆ ತುಂಬಾ ಶುಭವಾಗುತ್ತದೆ ಮತ್ತು ಎಲ್ಲಾ ರೀತಿಯ ಪ್ರಯೋಜನಗಳನ್ನು ಕೂಡ ಈ ರಾಶಿಯವರು ಪಡೆಯಲು ಸಾಧ್ಯ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment