Monday, July 22, 2024
Google search engine
Homeಜಿಲ್ಲಾ ಸುದ್ದಿಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿ ಆತ್ಮಹತ್ಯೆ!

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿ ಆತ್ಮಹತ್ಯೆ!

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆನಂದಪುರದ ಕೆಪಿಎಸ್ಸಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಶುರಾಮ್ ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದರೆ ಕೊನೇ ಕ್ಷಣದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments