Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೆಂಗಳೂರಿನಲ್ಲಿ ಕ್ಷುಲಕ ಕಾರಣಕ್ಕೆ ಡಬಲ್ ಮರ್ಡರ್: ರಾಡ್ ನಿಂದ ಹೊಡೆದು ಟ್ರಾವೆಲ್ಸ್ ಸಿಬ್ಬಂದಿ ಹತ್ಯೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 38 ವೀಕ್ಷಣೆಗಳು
bengaluru double murder
bengaluru double murder

ಖಾಸಗಿ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರನ್ನು ಕುಡಿದ ಮತ್ತಿನಲ್ಲಿ ಕ್ಷುಲಕ ಕಾರಣಕ್ಕೆ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿ ಶೆಡ್ ನಲ್ಲಿ ನಾಗೇಶ್ (55) ಹಾಗೂ ಮಂಜುನಾಥ್ (50) ಅವರನ್ನು ಹತ್ಯೆ ಮಾಡಲಾಗಿದೆ.

ಎಸ್ ಆರ್ ಎಸ್ ಟ್ರಾವೆಲ್ಸ್ ಪಾರ್ಕಿಂಗ್ ಮಾಡುವ ಜಾಗದಲ್ಲಿ ಇಬ್ಬರನ್ನು ರಾಡ್ ನಿಂದ ಹೊಡೆದು ಹತ್ಯೆ ಮಾಡಲಾಗಿದ್ದು, ಕ್ಷುಲಕ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಶಂಕಿಸಲಾಗಿದ್ದು, ಬಾಗಲೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment