Saturday, May 4, 2024
Google search engine
Homeತಾಜಾ ಸುದ್ದಿನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಸೈಬರ್ ಪೊಲೀಸರಿಂದ ನೋಟಿಸ್ ಜಾರಿ!

ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಸೈಬರ್ ಪೊಲೀಸರಿಂದ ನೋಟಿಸ್ ಜಾರಿ!

2023ರ ಐಪಿಎಲ್ ಪಂದ್ಯಗಳನ್ನು ಫೇರ್ ಪ್ಲೇ ಆಪ್ ಮೂಲಕ ಅಕ್ರಮ ನೇರ ಪ್ರಸಾರ ಪ್ರಕರಣದಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾಗೆ ಮಹಾರಾಷ್ಟ್ರ ಸೈಬರ್ ಕ್ರೈಂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮಹದೇವ್ ಮೊಬೈಲ್ ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ ಬಳಸಿದ್ದಕ್ಕಾಗಿ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದಕ್ಕೂ ಮುನ್ನ ರ್ಯಾಪರ್ ಮತ್ತು ಗಾಯಕ ಬಾದ್ ಷಾ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಮಂಗಳವಾರ ಪ್ರಕರಣದಲ್ಲಿ ಮತ್ತೊಬ್ಬ ಸ್ಟಾರ್ ನಟ ಸಂಜಯ್ ದತ್ ಗೆ ಕೂಡ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments