Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

bigg boss: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ನಟಿ ಹಂಸಾ? ಮಾನಸ ಸೇಫ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
hamsa
hamsa

ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ನಾಲ್ಕನೇ ವಾರ ನಟಿ ಹಂಸಾ ಹೊರಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ಭಾನುವಾರ ನಡೆದ ಎಲಿಮಿನೇಷನ್ ಪ್ರಕ್ರಿಯೆಯನ್ನು ನಟ ಸೃಜನ್ ಲೋಕೇಶ್ ನಡೆಸಿಕೊಟ್ಟರು. ಕೊನೆಯಲ್ಲಿ ಎಲಿಮಿನೇಷನ್ ಸುತ್ತಿನಲ್ಲಿ ಹಂಸಾ ಮತ್ತು ಮೋಕ್ಷಿತಾ ಪೈ ಇಬ್ಬರು ಉಳಿದಿದ್ದರು.

ಎರಡು ಕಾರುಗಳಲ್ಲಿ ಕೂರಿಸಿ ಹೊರಹೋದ ಒಂದು ಕಾರಿನಲ್ಲಿ ಒಬ್ಬರು ಎಲಿಮಿನೇಷನ್ ಆಗುವ ಪ್ರಕ್ರಿಯೆಯಲ್ಲಿ ಬಿಗ್ ಬಾಸ್ 11ನೇ ಆವೃತ್ತಿಯ ಮನೆಯ ಮೊದಲ ಕ್ಯಾಪ್ಟನ್ ಆಗಿದ್ದ ಹಂಸಾ ಹೊರಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಮನೆಯಿಂದ ಈ ವಾರ ಹೊರಬೀಳುತ್ತಾರೆ ಎಂದು ಹೇಳಲಾಗಿದ್ದ ಮಾನಸ ಕೊನೆಯ ಗಳಿಗೆಯಲ್ಲಿ ಉಳಿದುಕೊಂಡಿದ್ದಾರೆ. ಸೋಮವಾರ ಪ್ರಸಾರವಾಗುವ ಕಂತಿನಲ್ಲಿ ಯಾರು ಹೋಗುತ್ತಾರೆ ಎಂಬುದು ತಿಳಿಯಬೇಕಿದೆ. ಬಿಗ್ ಬಾಸ್ ಪ್ರೊಮೊದಲ್ಲಿ ತ್ರಿವಿಕ್ರಮ್ ವಿರುದ್ಧ ಮೋಕ್ಷಿತಾ ಗಲಾಟೆ ಮಾಡಿರುವುದು ತೋರಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment