Home ತಾಜಾ ಸುದ್ದಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅದಾನಿ, ಅಂಬಾನಿ, ರಜನಿಕಾಂತ್!

ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅದಾನಿ, ಅಂಬಾನಿ, ರಜನಿಕಾಂತ್!

by Editor
0 comments

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉದ್ಯಮಿಗಳು, ನಟ-ನಟಿಯರು, ವಿವಿಧ ದೇಶಗಳ ಗಣ್ಯರು ಸೇರಿದಂತೆ 8000 ಗಣ್ಯರು ಉಪಸ್ಥಿತರಿದ್ದರು.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡಿವ್ಸ್ ಪ್ರಧಾನಿ, ಉದ್ಯಮಿಗಳಾದ ಗೌತಮ್ ಅದಾನಿ, ಮುಖೇಶ್ ಅಂಬಾನಿ, ಸ್ಟಾರ್ ನಟರಾದ ರಜನಿಕಾಂತ್, ಅಕ್ಷಯ್ ಕುಮಾರ್, ಶಾರೂಖ್ ಖಾನ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸತತ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಲೋಕಸಭಾ ಚುನಾವಣೆಯಲ್ಲಿ 242 ಸ್ಥಾನ ಗೆದ್ದಿದ್ದ ಮೋದಿ ನೇತೃತ್ವದಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದ್ದು, ಮೈತ್ರಿ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!