Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 40 ವೀಕ್ಷಣೆಗಳು
dalith homes
dalith homes

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.

ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿತ್ತು. ಈ ಗುಡಿಸಲುಗಳಿಗೆ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಬಹಳ ದಿನಗಳಿಂದಲೂ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಬೆಂಕಿ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಮರಕಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಘಟನೆಯಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ದುರ್ದೈವ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment