Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ವಾಯುಪಡೆ ಯೋಧ ಸಾವು, 5 ಮಂದಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಯೋಧ ಹುತಾತ್ಮರಾಗಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಸುರಾನ್ ಕೋಟ್ ಬಳಿಯ ಸನಾಯಿ ಗ್ರಾಮದಲ್ಲಿ ವಾಯುಪಡೆಯ ಯೋಧರನ್ನು ಕರೆದೊಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಒಬ್ಬ ವಾಯುಪಡೆ ಯೋಧ ಹುತಾತ್ಮರಾಗಿದ್ದಾರೆ. 5 ಮಂದಿ ಗಾಯಗೊಂಡಿದ್ದು, ಅವರನ್ನು ಏರ್ ಲಿಫ್ಟ್ ಮೂಲಕ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಲಭಿಸುತ್ತಿದ್ದಂತೆ ಪೊಲೀಸರು ಹಾಗೂ ತುರ್ತು ಚಿಕಿತ್ಸಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಹಲವಾರು ವಾಯುಪಡೆ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment