Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಪ್ರಯಾಣಿಕರ ಲಗೇಜ್ ನಾಪತ್ತೆ: ಏರ್ ಇಂಡಿಯಾಗೆ ವಿಶ್ವದಲ್ಲೇ ನಂ.1 ಸ್ಥಾನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
air india
air india

ಪ್ರಯಾಣಿಕರ ಲಗೇಜ್ ಬ್ಯಾಗ್ ಕಳೆದು ಹೋಗುವುದರಲ್ಲಿ ಭಾರತದ ಏರ್ ಇಂಡಿಯಾ ವಿಮಾನ ಸಂಸ್ಥೆ ವಿಶ್ವದ ಅಗ್ರಸ್ಥಾನ ಪಡೆದ ಕುಖ್ಯಾತಿಗೆ ಪಾತ್ರವಾಗಿದೆ.

ಲಗೇಜ್ ಲಾಸರ್ಸ್ ಡಾಕ್ ಕಾಮ್ ಜಗತ್ತಿನ ಪ್ರಮುಖ ವಿಮಾನ ಸಂಸ್ಥೆಗಳ ಪ್ರಯಾಣಿಕರ ಲಗೇಜ್ ನಾಪತ್ತೆ ಪ್ರಕರಣಗಳ ಸಂಖ್ಯೆಗಳನ್ನು ಆಧರಿಸಿ ಸಮೀಕ್ಷೆ ನಡೆಸಿದ್ದು, ಭಾರತದ ಏರ್ ಇಂಡಿಯಾಗೆ ಪ್ರಥಮ ಸ್ಥಾನ ನೀಡಿದೆ.

ಒಂದು ತಿಂಗಳ ಅಂತರದಲ್ಲಿ ನಡೆದ ಸಮೀಕ್ಷೆಯಲ್ಲಿ ಏರ್ ಇಂಡಿಯಾ ವಿಮಾನದ ಸರಾಸರಿ 36 ಪ್ರಯಾಣಿಕರಿಗೆ ಒಬ್ಬರು ಲಗೇಜ್ ಕಳೆದುಕೊಳ್ಳುತ್ತಾರೆ. ಒಂದೇ ತಿಂಗಳಲ್ಲಿ ಏರ್ ಇಂಡಿಯಾದ 50,0001 ಪ್ರಯಾಣಿಕರು ತಮ್ಮ ಲಗೇಜ್ ಕಳೆದುಕೊಂಡಿದ್ದಾರೆ.

ಪ್ರೇಯಸಿಯ ಲಗೇಜ್ ಕಳುವಾಗಿದ್ದರಿಂದ ಯುವಕನೊಬ್ಬ ಲಗೇಜ್ ಲಾಸರ್ಸ್ ಡಾಟ್ ಕಾಮ್ ವೆಬ್ ಸೈಟ್ ಆರಂಭಿಸಿದ್ದು, ಜಗತ್ತಿನ ವಿಮಾನ ನಿಲ್ದಾಣಗಳಲ್ಲಿ ಲಗೇಜ್ ನಾಪತ್ತೆ ಪ್ರಕರಣಗಳ ವಿವರ ಸಂಗ್ರಹಿಸಿ ನೆರವಾಗುವ ಕೆಲಸ  ಮಾಡಲಾಗುತ್ತಿದೆ.

ಏರ್ ಇಂಡಿಯಾ ನಂತರದ ಸ್ಥಾನವನ್ನು ವೆಸ್ಟ್ ಜೆಟ್ ಏರ್ ವೇಸ್, ಏರ್ ಲಿಂಗಸ್, ಬ್ರಿಟಿಷ್ ಏರ್ ವೇಸ್, ಯುಕೆಯ ನ್ಯಾಷನಲ್ ಕ್ಯಾರಿಯರ್ಸ್, ಕ್ರಮವಾಗಿ ನಂತರದ ಸ್ಥಾನ ಗಳಿಸಿದ್ದು, ಈ ವಿಮಾನಗಳ ಒಟ್ಟಾರೆ ಪ್ರಯಾಣಿಕರು ಕಳೆದುಕೊಂಡ ಲಗೇಜ್ ಸಂಖ್ಯೆ 72,594 ಆಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment