Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ಬ್ರಿಟನ್ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಪ್ರಧಾನಿ ರಿಷಿ ಸುನಕ್ ಗೆ 78 ಸಂಸದರ ರಾಜೀನಾಮೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು

ಜೂನ್ 4 ರಂದು ಸಾರ್ವತ್ರಿಕ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗುತ್ತಿದ್ದಂತೆ ಪ್ರಧಾನಿ ರಿಷಿ ಸುನಕ್ ಗೆ ಭಾರೀ ಆಘಾತ ಉಂಟಾಗಿದ್ದು, ಸಲಹೆಗಾರರ ಜೊತೆ ಗೌಪ್ಯ ಮಾತುಕತೆ ನಡೆಸುತ್ತಿದ್ದಾರೆ.

ಸಾರ್ವತ್ರಿಕ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಸೋಲಿನ ಭೀತಿಯಲ್ಲಿರುವ 44 ವರ್ಷದ ರಿಷಿ ಸುನಕ್ ಭಾರೀ ಹಿನ್ನಡೆ ಅನುಭವಿಸುತ್ತಿದ್ದು, ಸುಮಾರು 78 ಸಂಸದರು ರಾಜೀನಾಮೆ ನೀಡಲಿದ್ದಾರೆ.

ಪಕ್ಷದಲ್ಲೇ ಭಾರೀ ಹಿನ್ನಡೆಗೆ ಒಳಗಾಗಿರುವ ರಿಷಿ ಸುನಕ್ ಮುಂಬರುವ ಚುನಾವಣೆ ಎದುರಿಸುವ ಕುರಿತು ಕುಟುಂಬ ಹಾಗೂ ಆಪ್ತರ ಜೊತೆ ವೀಕೆಂಡ್ ಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ಕಾನೂನು ಸಲಹೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ಬ್ರಿಟನ್ ಅನ್ನು ರಿಷಿ ಸುನುಕ್ ಸಮರ್ಪಕವಾಗಿ ಮುನ್ನಡೆಸಿಲ್ಲ.  ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ರಿಷಿ ಸುನಕ್ ನೇತೃತ್ವದ ಪಕ್ಷಕ್ಕೆ ಭಾರೀ ಹಿನ್ನಡೆ ಆಗಲಿದೆ ಎಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ 78 ಸಂಸದರು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರಾದ ಮೈಕಲ್ ಗೂವ್, ಆಂಡ್ರಿಯಾ ಲೀಡ್ ಸಮ್ ಈ ಬಾರಿ ಚುನಾವಣೆಗೆ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಇವರು ಸೇರಿದಂತೆ 78 ಸಂಸದರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment