Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

Amit Shah 6 ರಾಜ್ಯಗಳ 30 ನಕ್ಸಲರು ಶರಣಾಗತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
Maoists
Maoists

ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ 6 ರಾಜ್ಯಗಳಿಂದ 30ಕ್ಕೂ ಹೆಚ್ಚು ಮಾವೋವಾದಿ ನಕ್ಸಲರು ಶರಣಾಗಿದ್ದಾರೆ.

ಛತ್ತೀಸಗಢದ ಜಗದಲ್ಪುರದಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಮಾವೋವಾದಿಗಳು ಶರಣಾಗಿದ್ದು, ಇದು ನನ್ನ ಜೀವನದ ಅತ್ಯಂತ ಸಂತೋಷದ ದಿನ ಎಂದು ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

ಛತ್ತೀಸ್ ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಅಸ್ಸಾಂ ರಾಜ್ಯಗಳಿಂದ ಮಾವೋಗಳು ಶರಣಾಗಿದ್ದಾರೆ.

ಶರಣಾಗಿರುವ ನಕ್ಸಲರ ಸಂಖ್ಯೆ ಕಡಿಮೆ ಇರಬಹುದು. ಆದರೆ ಇದು ಅತ್ಯಂತ ಮಹತ್ವದ ಬೆಳವಣಿಗೆ ಆಗಿದೆ. ಇಲ್ಲಿಯವರೆಗೆ ಈಶಾನ್ಯ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಮನವೊಲಿಕೆ ಪ್ರಯತ್ನಗಳು ನಡೆದಿದ್ದು, 9 ಸಾವಿರಕ್ಕೂ ಅಧಿಕ ವಲಸಿಗರು ಹಿಂಸಾಚಾರ ತೊರೆದು ಶರಣಾಗಿದ್ದಾರೆ  ಎಂದು ಅಮಿತ್ ಶಾ ಪ್ರಶಂಸಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment