Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೆಂಗಳೂರಿನ ಶಿಕ್ಷಕಿಯನ್ನು ಚಿಕ್ಕಬಳ್ಳಾಪುರದಲ್ಲಿ ಜೀವಂತ ಹೂತು ಹಾಕಲು ಯತ್ನ: ಪವಾಡಸದೃಶ ಪಾರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
teacher murder case
teacher murder case

ಯೋಗ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಲು ಯತ್ನಿಸಿದ 5 ಮಂದಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆಆರ್ ಪುರಂನ ಯೋಗ ಶಿಕ್ಷಕಿಯನ್ನು ಹತ್ಯೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ, ಸಲ್ಮಾನ್ ಮತ್ತು ರವಿ ಅವರನ್ನು ಬಂಧಿಸಲಾಗಿದೆ.

ದಿಬ್ಬೂರಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಿಯಕರ ಸುಪಾರಿ ನೀಡಿ ಕೊಲೆಗೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದು, ಬಂಧಿತರ ವಿಚಾರಣೆ ಮುಂದುವರಿದಿದೆ.

ಯೋಗ ಶಿಕ್ಷಕಿ ಬಳಿ ಯೋಗ ಕಲಿಯಲು ಹೋಗುತ್ತಿದ್ದ ಸತೀಶ್ ರೆಡ್ಡಿ ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದು ತನ್ನ ಜೊತೆ ಕರೆತಂದಿದ್ದ ಸಹಚರರ ಜೊತೆ ಸೇರಿ ಶಿಕ್ಷಕಿಯನ್ನು ಅಪಹರಿಸಿದ್ದ.

ಶಿಕ್ಷಕಿಯನ್ನು ಅಕ್ಟೋಬರ್ 23ರಂದು ಅಪಹರಿಸಿದ್ದ ಗ್ಯಾಂಗ್ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಧನಮಿಟ್ಟೇನ ಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ಜೀವಂತವಾಗಿ ಹೂತು ಹಾಕಿದ್ದರು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಮಣ್ಣಿನಿಂದ ಹೊರಗೆ ಬಂದು ಪೊಲೀಸರಿಗೆ ದೂರು ನೀಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment