Home ತಾಜಾ ಸುದ್ದಿ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ ಎಫ್ ಐಆರ್ ದಾಖಲು

ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ ಎಫ್ ಐಆರ್ ದಾಖಲು

by Editor
0 comments
toxic movie

ಚಿತ್ರೀಕರಣ ಆರಂಭವಾದಾಗಿನಿಂದ ಒಂದಲ್ಲ ಸಂಕಷ್ಟ ಎದುರಿಸುತ್ತಿರುವ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಟಾಕ್ಸಿಕ್ ಚಿತ್ರದ ನಿರ್ಮಾಪಕರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

toxic

toxic

ಇತ್ತೀಚೆಗೆ ಚಿತ್ರೀಕರಣದ ಸೆಟ್ ನಿರ್ಮಿಸಲು ಮರಗಳನ್ನು ಕತ್ತರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಅರಣ್ಯ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್, ನಿರ್ಮಾಪಕರು, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಜಾಗ ನೀಡಿದ ಎಚ್ ಎಂಟಿ  ಲಿಮಿಟೆಡ್ ಸಂಸ್ಥೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

banner

ಕೆಜಿಎಫ್-೨ ಚಿತ್ರದ ನಂತರ ಯಶ್ ನಟಿಸುತ್ತಿರುವ ಮೊದಲ ಚಿತ್ರವಾಗಿದೆ. ಇದರ ನಡುವೆ ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕೂಡ ಯಶ್ ನಟಿಸುತ್ತಿದ್ದು, ಇದು ಎರಡು ಭಾಗದಲ್ಲಿ ತೆರೆಗೆ ಬರಲಿದೆ.

ಟಾಕ್ಸಿಕ್ ಚಿತ್ರದ ಚಿತ್ರದ ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಿದ್ದು, ಈಗಾಗಲೇ ಸಾಹಸ ನಿರ್ದೇಶಕರು ಸೇರಿದಂತೆ ತಾಂತ್ರಿಕ ತಂಡ ಬೆಂಗಳೂರಿನಲ್ಲಿ ನೆಲೆ ಇಟ್ಟಿದೆ. ಚಿತ್ರದಲ್ಲಿ ಕೈರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್ ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!