0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಸ್ಥಳೀಯ ನ್ಯಾಯಾಲಯ ಜಾಮೀನು ವಿಚಾರದಲ್ಲಿ ಬುದ್ದಿವಂತಿಕೆ ಬಳಸಿಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್.ವಿ. ಭಟ್ಟಿ ನೇತೃತ್ವದ ವಿಭಾಗೀಯ ಪೀಠ ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ನಿರಾಕರಿಸಿತು.