Sunday, September 8, 2024
Google search engine
Homeತಾಜಾ ಸುದ್ದಿಚೀನಾದ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ದುರಂತಕ್ಕೆ ಕನಿಷ್ಠ 6 ಮಂದಿ ಬಲಿ

ಚೀನಾದ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ದುರಂತಕ್ಕೆ ಕನಿಷ್ಠ 6 ಮಂದಿ ಬಲಿ

ಶಾಪಿಂಗ್ ಮಾಲ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ.

ದಕ್ಷಿಣ ಚೀನಾದಲ್ಲಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಸಿಬ್ಬಂದಿ 30 ಮಂದಿಯನ್ನು ರಕ್ಷಿಸಿದ್ದಾರೆ.

ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments