Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಯುರೋ ಕಪ್: ಸ್ವಿರ್ಜರ್ಲೆಂಡ್ ವಿರುದ್ಧ 3-2ರಿಂದ ಗೆದ್ದು 16ರ ಘಟ್ಟಕ್ಕೆ ಆಸ್ಟ್ರೀಯಾ ಲಗ್ಗೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 60 ವೀಕ್ಷಣೆಗಳು

ಪಂದ್ಯದ ಕೊನೆಯ ಕ್ಷಣದಲ್ಲಿ ಮಾರ್ಸೆಲ್ ಸಬಿಟ್ಜರ್ ಸಿಡಿಸಿದ ಗೋಲಿನ ನೆರವಿನಿಂದ ಆಸ್ಟ್ರೀಯಾ ತಂಡ 3-2 ಗೋಲುಗಳಿಂದ ನೆದರ್ಲೆಂಡ್ಸ್ ವಿರುದ್ಧ ಗೆಲುವು ದಾಖಲಿಸಿ ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಅಗ್ರಸ್ಥಾನಿಯಾಗಿ 16ರ ಘಟ್ಟಕ್ಕೆ ಲಗ್ಗೆ ಹಾಕಿದೆ.

ಮಂಗಳವಾರ ನಡೆದ ಡಿ ಗುಂಪಿನ ಮತ್ತೊಂದು ಪಂದ್ಯದಲ್ಲಿ ಜಯ ಸಾಧಿಸಿದ ಆಸ್ಟ್ರೀಯಾ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಪ್ರೀಕ್ವಾರ್ಟರ್ ಫೈನಲ್ ಪ್ರವೇಶಿಸಿತು.

ಆಸ್ಟ್ರೀಯಾ ಪರ ಡೊನಿಯೆಲ್ ಮಾಲೆನ್ (6ನೇ ನಿಮಿಷ, ಸ್ವಯಂ ಗೋಲು), ರೊಮಾನೊ ಸ್ಕಿಮಿಡ್ (59ನೇ ನಿಮಿಷ), ಮಾರ್ಸೆಲ್ ಸಬಿಟ್ಜರ್ (80ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರೆ, ನೆದರ್ಲೆಂಡ್ಸ್ ಪರ ಕೋಡಿ ಗಾಪ್ಕೊ (47ನೇ ನಿಮಿಷ) ಮತ್ತು ಮೆಪಿಸ್ ಡೀಪೆ (75ನೇ ನಿಮಿಷ) ತಲಾ ಒಂದು ಗೋಲು ಬಾರಿಸಿ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆಸ್ಟ್ರೀಯಾ ಆಡಿದ 3 ಪಂದ್ಯಗಳಿಂದ 2 ಗೆಲುವು, 1 ಸೋಲಿನೊಂದಿಗೆ 6 ಅಂಕದೊಂದಿಗೆ ಅಗ್ರಸ್ಥಾನ ಪಡೆದರೆ, 1 ಅಂಕದಿಂದ ಹಿಂದೆ ಬಿದ್ದ ಫ್ರಾನ್ಸ್ 2ನೇ ಸ್ಥಾನ ಗಳಿಸಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment