Friday, September 27, 2024
Google search engine
Homeಜಿಲ್ಲಾ ಸುದ್ದಿನಾಗಮಂಗಲ ಗಲಭೆಯ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ನಾಗಮಂಗಲ ಗಲಭೆಯ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಲ್ಲಾ 55 ಆರೋಪಿಗಳಿಗೆ ಜಾಮೀನು ಲಭಿಸಿದೆ.

ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಎಲ್ಲಾ 55 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಿಗೆ ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಹೊಸದಾಗಿ ಯಾವುದೇ ‌ಕೃತ್ಯದಲ್ಲಿ ಭಾಗಿಯಾಗದಂತೆ ಆರೋಪಿಗಳಿಗೆ ಷರತ್ತು ವಿಧಿಸುವ ಮೂಲಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments