Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಪಾಕಿಸ್ತಾನ ನೆಲದಲ್ಲಿ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ಬರೆದ ಬಾಂಗ್ಲಾದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು

ಪಾಕಿಸ್ತಾನ ನೆಲದಲ್ಲಿ ಇದೇ ಮೊದಲ ಬಾರಿ 2-0ಯಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ನಿಂದ ಗೆದ್ದು ಬಾಂಗ್ಲಾದೇಶ ತಂಡ ಇತಿಹಾಸ ಬರೆದಿದೆ.

ಪಾಕಿಸ್ತಾ ತಂಡವನ್ನು 2ನೇ ಟೆಸ್ಟ್ ನಲ್ಲಿ 6 ವಿಕೆಟ್ ಗಳಿಂದ ಸೋಲಿಸಿದ ಬಾಂಗ್ಲಾದೇಶ ತಂಡ ಎರಡು ಟೆಸ್ಟ್  ಪಂದ್ಯಗಳನ್ನು ಗೆದ್ದುಕೊಂಡಿತು. ಇದರೊಂದಿಗೆ ಏಷ್ಯಾದ ದೇಶವೊಂದನ್ನು‌ ಅದರದ್ದೇ ನೆಲದಲ್ಲಿ ಮೊದಲ ಬಾರಿ ಕ್ಲೀನ್ ಸ್ವೀಪ್ ಮಾಡಿದ ಸಾಧನೆ ಮಾಡಿದೆ.

ಬಾಂಗ್ಲಾದೇಶ ಈ ಹಿಂದೆ ವೆಸ್ಡ್ ಇಂಡೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿತ್ತು. ಪಾಕಿಸ್ತಾನ 2022ರಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಸೋತ ನಂತರದ ಮತ್ತೊಂದು ಸೋಲಿನ ಆಘಾತಕ್ಕೆ ಒಳಗಾಗಿದೆ.

ಮೊದಲ ಇನಿಂಗ್ಸ್ ನಲ್ಲಿ ಪಾಕಿಸ್ತಾನ 274 ರನ್ ಗೆ ಆಲೌಟಾದರೆ, ಬಾಂಗ್ಲಾದೇಶ 26  ರನ್ 6 ವಿಕೆಟ್ ಕಲೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು. ಈ ಹಂತದಲ್ಲಿ ಲಿಟ್ಮಸ್ ದಾಸ್ ಶತಕ ಸಿಡಿಸಿ ತಂಡವನ್ನು 264 ಗಡಿ ತಲುಪಿಸಿದರು.

ಎರಡನೇ ಇನಿಂಗ್ಸ್ ನಲ್ಲಿ ಪಾಕಿಸ್ತಾನ ತಂಡವನ್ನು 174 ರನ್ ಗಳಿಗೆ ಕಟ್ಡಿ ಹಾಕಿದ ಬಾಂಗ್ಲಾದೇಶ 185 ರನ್ ಗುರಿಯನ್ನು 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment