Sunday, September 8, 2024
Google search engine
Homeಕ್ರೀಡೆಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ರೂ. ನೆರವು ನೀಡಿದ ಬಿಸಿಸಿಐ

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ರೂ. ನೆರವು ನೀಡಿದ ಬಿಸಿಸಿಐ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳ ನೆರವು ನೀಡಲು ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಬಿಸಿಸಿಐ 8.5 ಕೋಟಿ ರೂ. ನೆರವಿನ ಹಸ್ತಚಾಚಿದೆ.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಲು 117 ಕ್ರೀಡಾಪಟುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಒಲಿಂಪಿಕ್ಸ್ ಅಭಿಯಾನಕ್ಕೆ ನೆರವು ಘೋಷಿಸಿದೆ.

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಭಾರತ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಲಿ ಎಂಬ ಕಾರಣಕ್ಕೆ ಬಿಸಿಸಿಐ 8.5 ಕೋಟಿ ರೂ. ನೆರವನ್ನು ಒಲಿಂಪಿಕ್ಸ್ ಸಂಸ್ಥೆಗೆ ನೀಡಲಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments