Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

BIG BREAKING: ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
Ratan Tata
Ratan Tata

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ರಕ್ತದೊತ್ತಡದ ಏರಿಳಿತದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದ ಕಾರಣ ಬುಧವಾರ ರಾತ್ರಿ ರತನ್ ಟಾಟಾ ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ 1991ರಲ್ಲಿ 100 ಶತಕೋಟಿ ರೂ. ಮೌಲ್ಯದ ಸ್ಟೀಲ್ ಆಫ್ ಸಾಫ್ಟ್ ವೇರ್ ಕಂಪನಿಯ ಮುಖ್ಯಸ್ಥ ಹುದ್ದೆ ಅಲಂಕರಿಸಿದರು. ನಂತರ ಟಾಟಾ ಉದ್ಯಮವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದು ಅಲ್ಲದೇ ನ್ಯಾನೋ ಕಾರು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಮಧ್ಯಮ ವರ್ಗದವರ ಸ್ವಂತ ಕಾರಿನ ಆಸೆ ಪೂರೈಸುವತ್ತ ದೊಡ್ಡ ಹೆಜ್ಜೆ ಇಟ್ಟಿದ್ದರು.

1996ರಲ್ಲಿ ಟೆಲಿ ಸರ್ವಿಸಸ್ ಕಂಪನಿ ಆರಂಭಿಸಿದ ರತನ್ ಟಾಟಾ, 2004ರಲ್ಲಿ ಟಾಟಾ ಕನ್ಸಲ್ಟೇನ್ಸಿ ಸರ್ವಿಸ್ ಪಬ್ಲೀಕ್ ಎಂಬ ಐಟಿ ಕಂಪನಿ ಸ್ಥಾಪಿಸಿದರು. ನಂತರ ಬ್ರಿಟಿಷ್ ಕಂಪನಿಗಳಾದ ಜಾಗ್ವರ್, ಲ್ಯಾಂಡ್ ರೋವರ್ ಕಾರು ಕಂಪನಿಗಳ ಒಡೆಯರಾದರು.

2009ರಲ್ಲಿ 1 ಲಕ್ಷ ರೂ.ಗೆ ನ್ಯಾನೊ ಕಾರು ಮಾರುಕಟ್ಟೆಗೆ ಪರಿಚಯಿಸಿ ವಿಶ್ವದ ಅತ್ಯಂತ ಕಡಿಮೆ ದರ ಕಾರು ಮಾರುಕಟ್ಟೆಗೆ ಬಿಟ್ಟು ಹೊಸ ಕ್ರಾಂತಿ ಸೃಷ್ಟಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment