Home ತಾಜಾ ಸುದ್ದಿ BIGG BOSS ಮತದಾನ ಮಾಡದ ಚುನಾವಣಾ ರಾಯಭಾರಿ ಹನುಮಂತ!

BIGG BOSS ಮತದಾನ ಮಾಡದ ಚುನಾವಣಾ ರಾಯಭಾರಿ ಹನುಮಂತ!

by Editor
0 comments
biggboss hanumatu

ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸ್ವೀಪ್ ಕಾರ್ಯಕ್ರಮದ ಚುನಾವಣಾ ರಾಯಭಾರಿ ಆಗಿದ್ದ ಗಾಯಕ ಹನುಮಂತ ಲಮಾಣಿ ಈ ಬಾರಿಯ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿದ್ದಾರೆ.

ಅವರ ತಂದೆ-ತಾಯಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬುಧವಾರ ಮತದಾನ ಮಾಡಿದರು. ಕಳೆದ ವಿಧಾನಸಭಾ  ಚುನಾವಣೆಯಲ್ಲಿ ‌ಹನುಮಂತ ಅವರು ಚುನಾವಣೆ ರಾಯಭಾರಿ ಆಗಿ ಮತದಾನ ಜಾಗೃತಿ ಮೂಡಿಸಿದ್ದರು. ಆದರೆ ಈ ಬಾರಿ ಮತದಾನ ಮಾಡದೆ ಗೈರು ಆಗಿದ್ದಾರೆ.

haveri

haveri

ಸವಣೂರು ತಾಲ್ಲೂಕು ಚಿಲ್ಲೂರು ಬಡ್ನಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಮತಗಟ್ಟೆ 117 ರಲ್ಲಿ ಹನುಮಂತ  ಮತ ಇದೆ. ಆದರೆ ಈ ಬಾರಿ ಅವರು ‘ಬಿಗ್‌ಬಾಸ್’ ರಿಯಾಲಿಟಿ ಶೋ‌ ಮನೆಯಲ್ಲಿದ್ದಾರೆ. ಹೀಗಾಗಿ ಮತದಾನ ಮಾಡಲು ಬಂದಿಲ್ಲ. ತಂದೆ ಮೇಘಪ್ಪ, ತಾಯಿ ಶೀಲವ್ವ ಹಾಗೂ ಸಹೋದರಿ ಮತಗಟ್ಟೆಗೆ ಬಂದು ಮತದಾನ ಮಾಡಿದರು.

ಹನುಮಂತ ಬಿಗ್‌ಬಾಸ್‌ನಲ್ಲಿ ಇದ್ದಾನೆ. ಅವನನ್ನು ಸಂಪರ್ಕಿಸಲು ನಮಗೆ ಆಗುವುದಿಲ್ಲ. ನಾವಷ್ಟೇ ಬಂದು ಮತದಾನ ಮಾಡಿದ್ದೇವೆ ಎಂದು  ಹನುಮಂತ ಅವರ ತಂದೆ ಮೇಘಪ್ಪ ಹೇಳಿದರು.

banner

ಕಳೆದ ಚುನಾವಣೆ ಮತದಾನದ ಜಾಗೃತಿ ಮೂಡಿಸಿದ್ದ ಹನುಮಂತ ಅವರನ್ನು ಜಿಲ್ಲಾಡಳಿತ ಕರೆಸಿಕೊಂಡು ಈ ಚುನಾವಣೆಯೂ ಮತದಾನ ಮಾಡಿಸುವ ಮೂಲಕ ಮತದಾನದ ಬಗ್ಗೆ ಅರಿವು ಮೂಸಿಸಬೇಕಿತ್ತು ಎಂಬ ಮಾತುಗಳು ಗ್ರಾಮದಲ್ಲಿ ಕೇಳಿ ಬಂದವು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್ ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ