Friday, May 17, 2024
Google search engine
Homeತಾಜಾ ಸುದ್ದಿಕಾಂಗ್ರೆಸ್ ಇಂದೋರ್ ಅಭ್ಯರ್ಥಿ ನಾಮಪತ್ರ ವಾಪಸ್: ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ?

ಕಾಂಗ್ರೆಸ್ ಇಂದೋರ್ ಅಭ್ಯರ್ಥಿ ನಾಮಪತ್ರ ವಾಪಸ್: ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ?

ಕಾಂಗ್ರೆಸ್ ನ ಇಂದೋರ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಪಕ್ಷಕ್ಕೆ ಸುಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಗುಜರಾತ್ ನ ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ ಚುನಾವಣೆ ಕುರಿತು ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ ಇಂದೋರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವುದು ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಸೋಮವಾರ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ.

ತಮ್ಮ ಜೊತೆ ಕಾರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಳಿತಿರುವ ಫೋಟೊವನ್ನು ಬಿಜೆಪಿ ಅಭ್ಯರ್ಥಿ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments