Sunday, May 5, 2024
Google search engine
Homeತಾಜಾ ಸುದ್ದಿಬಿಜೆಪಿ ಸಂಸದ ರಾಜೀವ್ ದಿಲ್ಲರ್ ಹೃದಯಾಘಾತದಿಂದ ಸಾವು

ಬಿಜೆಪಿ ಸಂಸದ ರಾಜೀವ್ ದಿಲ್ಲರ್ ಹೃದಯಾಘಾತದಿಂದ ಸಾವು

ಉತ್ತರ ಪ್ರದೇಶದ ಹತ್ರಾಸ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ರಾಜೀವ್ ದಿಲ್ಲರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

2029ರಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ರಾಜೀವ್ ದಿಲ್ಲಾರ್ ಗೆ ಈ ಬಾರಿಯ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿರಲಿಲ್ಲ.

2017ರಲ್ಲಿ ಇಗ್ಲಾಸ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ರಾಜೀವ್ ದಿಲ್ಲರ್ ಎರಡೇ ವರ್ಷದಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.

ರಾಜೀವ್ ದಿಲ್ಲರ್ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶೋಕ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments