Saturday, July 27, 2024
Google search engine
Homeತಾಜಾ ಸುದ್ದಿಬಿಜೆಪಿ ಸ್ಟಾರ್ ಕ್ಯಾಂಪೇನರ್ ನಿಂದ ಏಕಾಂತ್ ಶಿಂಧೆ, ಅಜಿತ್ ಪವಾರ್ ಗೆ ಕೊಕ್!

ಬಿಜೆಪಿ ಸ್ಟಾರ್ ಕ್ಯಾಂಪೇನರ್ ನಿಂದ ಏಕಾಂತ್ ಶಿಂಧೆ, ಅಜಿತ್ ಪವಾರ್ ಗೆ ಕೊಕ್!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾಂತ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದಲ್ಲಿಒ ಲೋಕಸಭಾ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಿಂದ ಬಿಜೆಪಿ ಕೈ ಬಿಟ್ಟಿದೆ.

ಪಕ್ಷದಿಂದ ಬಂಡಾಯವೆದ್ದು ಬಿಜೆಪಿ ಜೊತೆ ಮೈತ್ರಿ ಸರ್ಕಾರ ರಚನೆಗೆ ಕಾರಣರಾದ ಶಿವಸೇನೆ ಬಣದ ಏಕಾಂತ್ ಶಿಂಧೆ ಮತ್ತು ಎನ್ ಸಿಪಿ ಪಕ್ಷದ ಅಜಿತ್ ಪವಾರ್ ಅವರನ್ನು ಬಿಜೆಪಿ ಸ್ಟಾರ್ ಕ್ಯಾಂಪೇನರ್ ಪಟ್ಟಿಯಿಂದ ಕೈ ಬಿಟ್ಟಿದೆ.

ಶನಿವಾರ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಈ ಇಬ್ಬರು ಬಿಜೆಪಿ ಪಕ್ಷದಿಂದ ಪ್ರಚಾರ ಮಾಡದೇ ಅವರ ಪಕ್ಷದಿಂದಲೇ ಪ್ರಚಾರ ನಡೆಸುತ್ತಾರೆ ಎಂದು ಸ್ಪಷ್ಟನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments