Thursday, November 21, 2024
Google search engine
Homeತಾಜಾ ಸುದ್ದಿಏರ್ ಇಂಡಿಯಾಗೆ ಮತ್ತೆ ಬಾಂಬ್ ಬೆದರಿಕೆ ಕರೆ: ಕೆನಡಾಗೆ ಮಾರ್ಗ ಬದಲಾಯಿಸಿದ ದೆಹಲಿ-ಚಿಕಾಗೊ ವಿಮಾನ!

ಏರ್ ಇಂಡಿಯಾಗೆ ಮತ್ತೆ ಬಾಂಬ್ ಬೆದರಿಕೆ ಕರೆ: ಕೆನಡಾಗೆ ಮಾರ್ಗ ಬದಲಾಯಿಸಿದ ದೆಹಲಿ-ಚಿಕಾಗೊ ವಿಮಾನ!

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿ ಮತ್ತು ಚಿಕಾಗೊ ನಡುವೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಿಮಾನ ಕೆನಡಾಗೆ ಮಾರ್ಗ ಬದಲಾಯಿಸಿದೆ.

ದೆಹಲಿಯಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ದ ಕೆನಡಾದ ಇಕಾಲ್ಯೂಟ್ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ.

ಸೋಮವಾರ ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿಗೆ ಮಾರ್ಗ ಬದಲಾಯಿಸಲಾಗಿತ್ತು. ಇದೀಗ ಸತತ ಎರಡನೇ ದಿನ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಾರ್ಗ ಬದಲಾಯಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments