Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

BREAKING: ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು

ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಜಮ್ಮು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 16 ಸ್ಥಾನಗಳು ಎಸ್ಸಿ/ಎಸ್ಟಿಗೆ ಮೀಸಲು ಘೋಷಿಸಲಾಗಿದೆ. ಇದೇ ವೇಳೆ ಹರಿಯಾಣದ 90 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ  ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು. ಜಮ್ಮು ಕಾಶ್ಮೀರದ 90 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 87.17 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಇದರಲ್ಲಿ 3.71 ಲಕ್ಷ ಮತದಾರರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ ಎಂದರು.,

ಸೆಪ್ಟೆಂಬರ್  18, 25 ಮತ್ತು ಅಕ್ಟೋಬರ್ 1ರಂದು ಚುನಾವಣೆ ನಡೆಯಲಿದ್ದು, 18 ರಂದು 24,  25ರಂದು 26 ಕ್ಷೇತ್ರಗಳಿಗೆ ಹಾಗೂ 31ರಂದು ಉಳಿದ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

10 ವರ್ಷಗಳ ನಂತರ ಇದೇ ಮೊದಲ ಬಾರಿ ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿದೆ. ಇತ್ತೀಚೆಗೆ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಇದೀಗ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಹರಿಯಾಣದಲ್ಲಿ ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment