Home ತಾಜಾ ಸುದ್ದಿ BREAKING ನೀಟ್-ಯುಜಿ ಫಲಿತಾಂಶ ಪ್ರಕಟ

BREAKING ನೀಟ್-ಯುಜಿ ಫಲಿತಾಂಶ ಪ್ರಕಟ

by Editor
0 comments
neet row

ಸುಪ್ರೀಂಕೋ ರ್ಟ್ ಗಡುವು ಹಿನ್ನೆಲೆಯಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಶನಿವಾರ ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

2024ರ ನೀಟ್-ಯುಜಿ ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸಿದ್ದು, ವೆಬ್ ಸೈಟ್ ನಲ್ಲಿ ಕೂಡ ಫಲಿತಾಂಶ ವಿವರವನ್ನು ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಪ್ರಕಟಿಸಿದೆ.

ಪರೀಕ್ಷೆ ಬರೆದವರು exams.nta.ac.in/NEET/ ಮತ್ತು neet.ntaonline.in. ವೆಬ್ ಸೈಟ್ ಗಳಲ್ಲಿ ಪರೀಕ್ಷೆಯ ಫಲಿತಾಂಶವನ್ನು ನೋಡಬಹುದಾಗಿದೆ.

ಜುಲೈ 18ರಂದು ಸುಪ್ರೀಂಕೋರ್ಟ್ ನೀಟ್-ಯುಜಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 20 ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ಗಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ಎನ್ ಟಿಎ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ.

banner

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ರಾಜ್ಯ, ನಗರ, ಪರೀಕ್ಷಾ ಕೇಂದ್ರದಂತೆ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

2024ನೇ ಸಾಲಿನ ನೀಟ್-ಯಜಿ ಪರೀಕ್ಷೆ ಮೇ 5ರಂದು ನಡೆದಿತ್ತು. 23.23 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 571 ನಗರ 14 ವಿದೇಶಗಳಲ್ಲಿ ಸೇರಿದಂತೆ 4,740 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಅಕ್ರಮ ನಡೆದ ಕೇಂದ್ರ ಸೇರಿದಂತೆ 1563 ಅಭ್ಯರ್ಥಿಗಳು ಮರು ಪರೀಕ್ಷೆ ಬರೆದಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್ ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!