Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

BREAKING: NEET-UG ಪರಿಷ್ಕೃತ ಫಲಿತಾಂಶ ಪ್ರಕಟ: ರ್ಯಾಂಕಿಂಗ್ ನಲ್ಲಿ ಬದಲಾವಣೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (The National Testing Agency) ನೀಟ್-ಯುಜಿ 2024ರ ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದ್ದು, ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳ ರ್ಯಾಂಕಿಂಗ್ ಬದಲಾಗಿದೆ.

ಮೇ 5ರಂದು ನಡೆದ ಪ್ರಮುಖ ವಿಷಯಗಳ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 28ರಂದು ನಡೆದ ಮರು ಪರೀಕ್ಷೆಯಲ್ಲಿ 813 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದು, ಶೇ.47ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ನೀಟ್-ಯುಜಿ ಮರು ಪರೀಕ್ಷೆಯ ಕೀ ಉತ್ತರಗಳು, ಓಎಂಆರ್ ಶೀಟ್ ಸ್ಕ್ಯಾನಿಂಗ್ ಪ್ರಕಟಿಸುವ ಮೂಲಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜುಲೈ 1ರಂದು ಪರಿಷ್ಕೃತ ಫಲಿತಾಂಶ ಪ್ರಕಟಿಸಿದೆ.

ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ ಮೂಲಕ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು. ಅಲ್ಲದೇ ಆಂಧ್ರಪ್ರದೇಶ ಮುಂತಾದ ದಕ್ಷಿಣ ಭಾರತದ ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರಿಂದ ಅಕ್ರಮ ನಡೆದಿದೆ ಎನ್ನಲಾದ ಕೇಂದ್ರಗಳಲ್ಲಿ ನೀಟ್ ಮರು ಪರೀಕ್ಷೆಯನ್ನು ನಡೆಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment