Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

BREAKING ಮೀನುಗಾರಿಕಾ ದೋಣಿಗೆ ಡಿಕ್ಕಿ ಹೊಡೆದ ಭಾರತದ ಜಲಂತರ್ಗಾಮಿ: ಇಬ್ಬರು ಮೀನುಗಾರರು ನಾಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
Submarine
Submarine

ಭಾರತ ನೌಕಾಪಡೆಯ ಜಲಂತಾರ್ಗಾಮಿ ಹಡಗು ಡಿಕ್ಕಿ ಹೊಡೆದ ಪರಿಣಾಮ ಮೀನುಗಾರಿಕಾ ದೋಣಿ ಮಗುಚಿಕೊಂಡಿದ್ದು, ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗೋವಾ ಕಡಲತೀರದಲ್ಲಿ ಸಂಭವಿಸಿದೆ.

13 ಸಿಬ್ಬಂದಿ ಇದ್ದ ಮೀನುಗಾರಿಕಾ ದೋಣಿಗೆ ಜಲಂತರ್ಗಾಮಿ ಹಡುಗು ಡಿಕ್ಕಿ ಹೊಡೆದಿದ್ದು, 11 ಮಂದಿಯನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.

ಸಮುದ್ರದಲ್ಲಿ ನಡೆದ ಅಪಘಾತ ಪ್ರಕರಣ ವರದಿಯಾಗುತ್ತಿದ್ದಂತೆ ನೌಕಾಪಡೆಯ 6 ದೋಣಿಗಳು ಹಾಗೂ ಒಂದು ಹೆಲಿಕಾಫ್ಟರ್ ಸಹಾಯದಿಂದ ರಕ್ಷಣಾ ಕಾರ್ಯಕ್ಕೆ ಕೂಡಲೇ ಧಾವಿಸಿವೆ.

ಗೋವಾ ಕಡಲತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗೋವಾದ ಮರ್ತೊಮಾ ಎಂಬ ಹಡಗು ಮುಳುಗಡೆ ಆಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment