Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

cabinet 55 ಕೈದಿಗಳ ಬಿಡುಗಡೆಗೆ ಸಂಪುಟ ನಿರ್ಧಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
vidhana souda
vidhana souda

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 55 ಕೈದಿಗಳನ್ನು ಜೈಲಿನಿಂದ ಬಿಡುಗಡೆ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಕೋವಿಡ್ ಕಾಲದಲ್ಲಿ ನಡೆದ ಪಿಪಿಟ್ ಕಿಟ್, ಔಷಧ ಮುಂತಾದ ಉಪಕರಣಗಳ ಖರೀದಿಯಲ್ಲಿ ನಡೆದ ಹಗರಣಗಳ ತನಿಖೆಗೆ ಎಸ್ ಐಟಿ ರಚಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಬಿಜೆಪಿ ಸಂಸದ ಡಾ. ಮಂಜುನಾಥ್ ಕೋವಿಡ್ ಸಮಯದಲ್ಲಿ ಕಾರ್ಯಪಡೆ ಮುಖ್ಯಸ್ಥರಾಗಿದ್ದು, ಕಾರ್ಯಪಡೆ ನೀಡಿದ ಶಿಫಾರಸ್ಸಿನ ಮೇರೆಗೆ ಖರೀದಿ ಮಾಡಲಾಗಿದೆ ಎಂದು ಕುನ್ಹಾ ವರದಿ ಹೇಳಿದೆ. ಈ ಬಗ್ಗೆಯೂ ಚರ್ಚೆ ನಡೆದಿದ್ದು,  ಒಟ್ಟಾರೆ ಕುನ್ಹಾ ವರದಿ ಶಿಫಾರಸ್ಸಿನಂತೆ ಕೋವಿಡ್ ಉಪಕರಣಗಳ ಖರೀದಿ ಕುರಿತು ತನಿಖೆ ನಡೆಸಲು ಎಸ್ ಐಟಿ ರಚಿಸಲಾಗುವುದು ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment