Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಕಂಗನಾ ಎಮರ್ಜನ್ಸಿ ಬಿಡುಗಡೆ ದಿನಾಂಕ ಮುಂದಕ್ಕೆ: ಹಲವು ದೃಶ್ಯಗಳ ಕಡಿತಕ್ಕೆ ಸೆನ್ಸಾರ್ ಮಂಡಳಿ ಸೂಚನೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
Kangana Ranaut
ಕಂಗನಾ ಎಮರ್ಜನ್ಸಿ ಬಿಡುಗಡೆ ದಿನಾಂಕ ಮುಂದೂಡಿಕೆ

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್ ನಟಿಸಿ ನಿರ್ದೇಶಿಸಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ `ಎಮರ್ಜೆನ್ಸಿ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

ಸಿಖ್ ಸಮುದಾಯದ ಕುರಿತ ವಿವಾದಾತ್ಮಕ ದೃಶ್ಯಗಳ ಕುರಿತು ಪಂಜಾಬ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಹಲವು ದೃಶ್ಯಗಳ ಕಡಿತಕ್ಕೆ ಸೂಚನೆ ನೀಡಿದೆ.

ಸೆನ್ಸಾರ್ ಮಂಡಳಿ ಹಲವು ದೃಶ್ಯಗಳ ಕಡಿತಕ್ಕೆ ಸೂಚನೆ ನೀಡಿದ್ದು, ಇನ್ನು ಯಾವುದೇ ಪ್ರಮಾಣ ಪತ್ರ ನೀಡದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಬಿಡುಗಡೆ ಆಗಬೇಕಿದ್ದ ಎಮರ್ಜೆನ್ಸಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.

ಎಮರ್ಜೆನ್ಸಿ ಚಿತ್ರದ ಕೆಲವು ದೃಶ್ಯಗಳು ಹಲವಾರು ಸಮುದಾಯಗಳ ಭಾವನೆಗೆ ಧಕ್ಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೃಶ್ಯಗಳ ಕಡಿತಕ್ಕೆ ಸೂಚಿಸಲಾಗಿದೆ ಎಂದು ಸೆನ್ಸಾರ್ ಮಂಡಳಿ ಹೇಳಿದೆ.

ಇದೇ ವೇಳೆ ಎಮರ್ಜೆನ್ಸಿ ಚಿತ್ರದ ಟ್ರೇಲರ್ ನಲ್ಲಿ ಹಲವು ವಿವಾದಾತ್ಮಕ ಅಂಶಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಿರೊಮಣಿ ಅಕಾಲಿದಳ ಕಂಗನಾ ರಾಣವತ್ ಗೆ ನೋಟಿಸ್ ಜಾರಿ ಮಾಡಿದೆ. ಚಿತ್ರವು ತಪ್ಪು ಸಂದೇಶಗಳಿಂದ ಕೂಡಿದ್ದು, ಕೋಮುಗಲಭೆಗೆ ಪ್ರಚೋದನೆ ನೀಡಲಿದೆ ಎಂದು ಆರೋಪಿಸಿದೆ. ಅಕಾಲಿದಳದ ನೋಟಿಸ್ ಗೆ ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಕಂಗನಾ ಹೇಳಿಕೆ ನೀಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment