Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಮೈಸೂರು ಮಹಾರಾಣಿ ಕಾಲೇಜಿನ 170 ಕೋಟಿ ವೆಚ್ಚದ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 48 ವೀಕ್ಷಣೆಗಳು
SIDDARAMIAH
SIDDARAMIAH

ಮುಖ್ಯಮಂತ್ರಿ ಸಿದ್ದರಾಮಯ್ಯ 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3 ಮತ್ತು 4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment