Sunday, September 29, 2024
Google search engine
Homeಜಿಲ್ಲಾ ಸುದ್ದಿಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರಾ? ಕೊಡಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಯಾರೂ ಅಂತನೇ ನನಗೆ ಗೊತ್ತಿಲ್ಲ. ನನ್ನ ಮೇಲೆ ಯಾಕೆ ಹಠ ಹಿಡಿದು ದೂರು ಕೊಡ್ತಿದ್ದಾರೋ ಅನ್ನೂದು ಗೊತ್ತಿಲ್ಲ ಎಂದರು.

ಇದೇ ವೇಳೆ ಎಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ಎಡಿಜಿಪಿ ವಿರುದ್ಧ ಮಾಡಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಡಿಜಿಪಿ ಬರ್ನಾಡ್ ಶಾ ಅವರ ಹೇಳಿಕೆ ಕೋಟ್ ಮಾಡಿ ಹೇಳಿಕೆ ನೀಡಿದ್ದಾರೆ. ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು.

ಮುಡಾದಲ್ಲಿ ಸೈಟು ಹಂಚಿಕೆ ವಿಷಯದಲ್ಲಿ ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಇದೀಗ ಇ-ಮೇಲ್ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments