2
ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ದರ್ಶನ್ ಪ್ರಸ್ತುತ ಬಳ್ಳಾರಿ ಜೈಲಿನಲ್ಲಿದ್ದರೆ, ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಉಳಿದ ಆರೋಪಿಗಳು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.