Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಆರೋಗ್ಯ

ಚೀನಾ ಲ್ಯಾಬ್ ಅಭಿವೃದ್ಧಿಯಾದ ಎಬೊಲಾ ಹೊಸ ತಳಿಯಿಂದ 3 ದಿನದಲ್ಲೇ ಸಾವು: ಸಮೀಕ್ಷೆ ವರದಿ ಪ್ರಕಟ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 46 ವೀಕ್ಷಣೆಗಳು

ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಜಗತ್ತಿಗೆ ಕೊಟ್ಟ ಆತಂಕ ಮೂಡಿಸಿದ್ದ ಚೀನಾದ ಲ್ಯಾಬ್ ನಲ್ಲಿ ಎಬೊಲಾ ವೈರಸ್ ನ ಹೊಸ ತಳಿ ಅಭಿವೃದ್ಧಿಪಡಿಸಲಾಗಿದ್ದು, ಇದು ಜಗತ್ತಿಗೆ ಮತ್ತೊಂದು ಆತಂಕ ತರಲಿದೆ ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಹೆಬಾಯ್ ಮೆಡಿಕಲ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಸೈನ್ಸ್ ಡೈರೆಕ್ಟ್ ಪತ್ರಿಕೆಯಲ್ಲಿ ಸಂಶೋಧನೆಯ ವರದಿ ಪ್ರಕಟವಾಗಿದೆ.

ಹೊಸದಾಗಿ ಅಭಿವೃದ್ಧಿಪಡಿಸಿದ ಎಬೊಲಾ ವೈರಲ್ ಮನುಷ್ಯರಿಗೆ ನೇರವಾಗಿ ಇಂಜೆಕ್ಟ್ ಮಾಡಿದರೆ ಕೇವಲ 3 ದಿನದಲ್ಲಿ ಸಾವು ಸಂಭವಿಸುತ್ತದೆ. ಈ ವೈರಲ್ ನಿಂದ ಅಂಗಾಂಗ ವೈಫಲ್ಯ ಉಂಟಾಗಿರುವುದು ಎಬೊಲಾ ರೋಗಿಗಳನ್ನು ಸಂಶೋಧನೆಗೆ ಒಳಪಡಿಸಿದಾಗ ಪತ್ತೆಯಾಗಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

ಚೀನಾ ಲ್ಯಾಬ್ ಗಳಲ್ಲಿ ಎಬೊಲಾ ವೈರಲ್ ಗೆ ವಿವಿಧ ಮಾನವರ ದೇಹದ ಪ್ರೊಟಿನ್ ಗಳನ್ನು ಆಹಾರವಾಗಿ ನೀಡಿ ಅಭ್ಯಾಸ ಮಾಡಲಾಗಿದೆ. ಇದರಿಂದ ಮನುಷ್ಯರ ದೇಹಕ್ಕೆ ಈ ವೈರಸ್ ಪ್ರವೇಶಿಸುತ್ತಿದ್ದಂತೆ ಅತ್ಯಂತ ಕ್ರಿಯಾಶೀಲವಾಗಿ ಬೆಳೆಯುತ್ತದೆ. ಅಲ್ಲದೇ ಅಂಗಾಂಗಳನ್ನು ಘಾಸಿಗೊಳಿಸುತ್ತವೆ ಎಂದು ಸಂಶೋಧನಾ ವರದಿ ವಿವರಿಸಿದೆ.

ಎಬೊಲಾ ವೈರಸ್ ಇಂಜೆಕ್ಟ್ ಮಾಡಿದರೆ ಕಣ್ಣಿನಲ್ಲಿ ಅದರ ಪ್ರಭಾವ ಮೊದಲು ಗೊತ್ತಾಗುತ್ತದೆ. ಹಂತ ಹಂತವಾಗಿ ರೋಗಿ ದೃಷ್ಟಿ ಕಳೆದುಕೊಳ್ಳುತ್ತಾನೆ ಏಕೆಂದರೆ ಕಣ್ಣು ಗುಡ್ಡೆಯನ್ನು ವೈರಸ್ ಆವರಿಸಿಕೊಳ್ಳುತ್ತದೆ ಎಂದು ವರದಿ ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment