Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ರಾಜ್ಯದಲ್ಲಿ 16 ಸಾವಿರಕ್ಕೇರಿದ ಡೆಂಘೀ ಜ್ವರ: 10ಕ್ಕೇರಿದ ಸಾವಿನ ಸಂಖ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
dengue

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಟ್ಟಾರೆ ಸೋಂಕಿತ ಪ್ರಕರಣಗಳ ಸಂಖ್ಯೆ 16 ಸಾವಿರ ಗಡಿ ದಾಟಿದರೆ, ಸಾವಿನ ಸಂಖ್ಯೆ 10ಕ್ಕೇರಿದೆ.

ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 494 ಮಂದಿಯಲ್ಲಿ ಡೆಂಘೀ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಇದುವರೆಗೆ 16,038 ಡೆಂಘೀ ಪ್ರಕರಣಗಳು ವರದಿ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,319ಕ್ಕೇರಿದೆ. ಇದರಲ್ಲಿ 2655 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, 641 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 628 ಮಂದಿಗೆ ಸಾಮಾನ್ಯ ವಾರ್ಡ್ ನಲ್ಲಿ ಹಾಗೂ 13 ಮಂದಿಗೆ ಐಸಿಯೂ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಡೆಂಘೀ ಹಾವಳಿಗೆ ಇದುವರೆಗೆ 10 ಮಂದಿ ಬಲಿಯಾಗಿದ್ದು, ಕಳೆದ 24 ಗಂಟೆಯಲ್ಲಿ 1 ವರ್ಷದೊಳಗಿನ 20 ಮಕ್ಕಳಿಗೆ ಡೆಂಘೀ ಪತ್ತೆಯಾಗಿದೆ.  ಇಲ್ಲಿಯವರೆಗೂ ಒಂದು ವರ್ಷದೊಳಗಿನ 287 ಮಕ್ಕಳಲ್ಲಿ ಡೆಂಘೀ ದೃಢಪಟ್ಟಿದ್ದು, ಒಂದು ವರ್ಷದಿಂದ 18 ವರ್ಷದೊಳಗಿನ 166 ಮಂದಿಯಲ್ಲಿ ಡೆಂಘೀ ಪತ್ತೆಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 7280 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 285 ಪ್ರಕರಣಗಳು ದೃಢಪಟ್ಟಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ಗೆ ಇಲ್ಲಿಯವರೆಗೆ ಮೂರು ಬಲಿಯಾಗಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment