Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಆರೋಗ್ಯ

ಕ್ಯಾನ್ಸರ್ ಕಾರಣವಾಗುವ 5 ಕೆಮಿಕಲ್ ಪತ್ತೆ: ರಾಜ್ಯದಲ್ಲಿ ಪಾನಿಪೂರಿಗೂ ಕಂಟಕ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು

ಗೋಬಿ, ಕಾಟನ್ ಕ್ಯಾಂಡಿ, ಕಬಾಬ್​ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಷೇಧ ಹೇರಿದ ಬೆನ್ನಲ್ಲೇ ಇದೀಗ ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ 5 ಕೆಮಿಕಲ್ ಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನ ಸಂಗ್ರಹ ಮಾಡಿ ಪರೀಕ್ಷಿಸಿದೆ. ಅದರಲ್ಲಿ ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಕೆಮಿಕಲ್‌ಗಳು ಇರೋದು ಪತ್ತೆಯಾಗಿದೆ.

ಪಾನಿಪೂರಿಗೆ ಬಳಸುವ ಸಾಸ್, ಮೀಠಾ, ಖಾರದ ಪುಡಿಯಲ್ಲಿ 5 ಬಗೆಯ ರಾಸಾಯನಿಕ ಅಂಶ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಪಾನಿಪೂರಿಯಲ್ಲಿನ ಕೆಮಿಕಲ್ ಮಿಶ್ರಿತ ಪದಾರ್ಥಗಳ ಬಳಕಗೆ ಆರೋಗ್ಯ ಇಲಾಖೆ ನಿಷೇಧ ಹೇರುವ ಸಾಧ್ಯತೆ ಇದೆ.

ಈ ಹಿಂದೆ ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.

ಇದೀಗ ಪಾನಿಪುರಿ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದು, ಈ ವಸ್ತುಗಳನ್ನು ಬ್ಯಾನ್  ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment