Home ಕಾನೂನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ಕ್ಷಮೆಯಾಚಿಸಿದ ಡಿವೈ ಚಂದ್ರಚೂಡ್!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ಕ್ಷಮೆಯಾಚಿಸಿದ ಡಿವೈ ಚಂದ್ರಚೂಡ್!

by Editor
0 comments
dy chandrachud

ಕರ್ತವ್ಯ ನಿರ್ವಹಣೆ ವೇಳೆ ನನ್ನಿಂದ ಯಾರ ಮನಸ್ಸಿಗೆ ನೋವುಂಟು ಮಾಡಿದ್ದರೆ ಕ್ಷಮಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ವಿಚಾರಣೆ ನಡೆಸಿದ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ನವೆಂಬರ್ 8 ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರಿಗೆ ಕೊನೆಯ ದಿನವಾಗಿತ್ತು. ಕರ್ತವ್ಯ ನಿರ್ವಹಣೆಯ ಕೊನೆಯ ದಿನವಾದ ಶುಕ್ರವಾರ ಸಹದ್ಯೋಗಿಗಳು ಹಾಗೂ ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವವರ ಜೊತೆ ಬೆರೆತರು.

ನಿನ್ನೆ ಸಂಜೆ ಸಹದ್ಯೋಗಿಯೊಬ್ಬರು ನಾಳೆ ಯಾವಾಗ ಕರ್ತವ್ಯಕ್ಕೆ ವಿದಾಯ ಹೇಳುತ್ತೀರಿ ಎಂದು ಕೇಳಿದರು. ನಾನು ಮಧ್ಯಾಹ್ನ 2 ಗಂಟೆಗೆ ಎಂದು ಹೇಳಿದೆ. ಏಕೆಂದರೆ ನಂತರ ತುಂಬಾ ಕೆಲಸಗಳು ಬಾಕಿ ಇವೆ. ಅದ್ಭುತವಾದ ನ್ಯಾಯಮೂರ್ತಿಗಳ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ನಾವು ಇಲ್ಲಿ ಕೆಲಸ ಮಾಡಲು ಯಾತ್ರಿಗಳ ರೀತಿ ಬಂದು ಹೋಗುತ್ತೇವೆ. ಸಿಕ್ಕ ಅವಕಾಶದಲ್ಲಿ ಹಲವು ಪ್ರಕರಣಗಳನ್ನು ಬಗೆಹರಿಸುವ ಒತ್ತಡ ನಮ್ಮ ಮೇಲೆ ಇರುತ್ತದೆ. ಈ ಸಂದರ್ಭದಲ್ಲಿ ಯಾರ ಮನಸ್ಸಿಗಾದರೂ ನೋವುಂಟು ಮಾಡಿದ್ದರೆ ಕ್ಷಮಿಸಿ ಎಂದು ಚಂದ್ರಚೂಡ್ ಹೇಳಿದರು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ Tirupati ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಕೇಳಿದಷ್ಟು ಸಿಗಲಿದೆ `ಲಡ್ಡು’