Wednesday, October 16, 2024
Google search engine
Homeತಾಜಾ ಸುದ್ದಿಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ!

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ!

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಿಸಿದ ಎಫ್ ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments