Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ಕ್ರೀಡೆ

ವನಿತೆಯರ ಟೆಸ್ಟ್ ಕ್ರಿಕೆಟ್: ಸ್ನೇಹ ದಾಳಿಗೆ ಕುಸಿದ ದ.ಆಫ್ರಿಕಾ ವನಿತೆಯರಿಗೆ ಫಾಲೋ‍ಆನ್ ಭೀತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು

ಸ್ಪಿನ್ನರ್ ಸ್ನೇಹ್ ರಾಣಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ವನಿತೆಯರ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಫಾಲೋಆನ್ ಭೀತಿಗೆ ಸಿಲುಕಿದೆ.

ಚೆನ್ನೈನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಗೆ 603 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ನಂತರ ಕಣಕ್ಕಿಳಿದ ದಕ್ಷಿಣ ಆಫ್ರಿಕಾ ತಂಡ ದಿನದಾಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಗೆ 236 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು.

ಕುಸಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸುನೆ ಲ್ಲುಸ್ (65) ಮತ್ತು ಮರಿಜಾನೆ ಕ್ಯಾಪ್ (ಅಜೇಯ 69) ಅರ್ಧಶತಕ ಬಾರಿಸಿದ್ದೂ ಅಲ್ಲದೇ ಮೂರನೇ ವಿಕೆಟ್ ಗೆ 93 ರನ್ ಜೊತೆಯಾಟದಿಂದ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಕೆಳ ಕ್ರಮಾಂಕದಲ್ಲಿ ನಡಿನೆ ಡಿ ಕ್ಲಾಕ್ (ಅಜೇಯ 27) ಕ್ರೀಸ್ ನಲ್ಲಿ ಉಳಿದುಕೊಂಡಿದ್ದಾರೆ.

ಭಾರತದ ಪರ ಸ್ನೇಹ್ ರಾಣಾ 3 ವಿಕೆಟ್ ಪಡೆದರೆ ಉಳಿದವರಿಂದ ದೊಡ್ಡ ಕಾಣಿಕೆ ಬರಲಿಲ್ಲ. ಇದಕ್ಕೂ ಮುನ್ನ 4 ವಿಕೆಟ್ ಗೆ 525 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ವನಿತೆಯರ ತಂಡ 600ರ ಗಡಿ ದಾಟುತ್ತಿದ್ದಂತೆ ಡಿಕ್ಲೇರ್ ಮಾಡಿಕೊಂಡಿತು.

ತಂಡದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ 115 ಎಸೆತಗಳಲ್ಲಿ 4 ಬೌಂಡರಿ ಸೇರಿದ 69 ರನ್ ಗಳಿಸಿದರೆ, ರಿಚಾ ಘೋಷ್ 90 ಎಸೆತಗಳಲ್ಲಿ 16 ಬೌಂಡರಿ ಒಳಗೊಂಡ 86 ರನ್ ಬಾರಿಸಿ ತಂಡವನ್ನು ಮುನ್ನಡೆಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment