Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ತಾಜಾ ಸುದ್ದಿ

ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
Haryana bjp president
Haryana bjp president

ಮಹಿಳೆಯೊಬ್ಬರು ಹೋಟೆಲ್ ನಲ್ಲಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ನೀಡಿದ ದೂರಿನ ಹಿನ್ನೆಲೆಯಲ್ಲಿ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಗಾಯಕನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬದೋಲಿ ಹಾಗೂ ಗಾಯಕನ ವಿರುದ್ಧ ಹಿಮಾಚಲ ಪ್ರದೇಶ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

2024 ಡಿಸೆಂಬರ್ 13ರಂದು ಸೋಲಾನ್ ಜಿಲ್ಲೆಯ ಕಸೌಲಿ ಎಂಬಲ್ಲಿ ಹೋಟೆಲ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಇದನ್ನು ವೀಡಿಯೋ ಮಾಡಿ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮೋಹನ್ ಲಾಲ್ ಬದೋಲಿ ಹಾಗೂ ಗಾಯಕ ಜೈ ಭಗವಾನ್ ಅಲಿಯಾಸ್ ರಾಕಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಎಫ್ ಐಆರ್ ದಾಖಲೆ ಹರಿದಾಡುತ್ತಿದೆ.

2023 ಜುಲೈ 13ರಂದು ತನ್ನ ಗೆಳೆಯ ಹಾಗೂ ಬಾಸ್ ಆಗಿರುವ ವ್ಕ್ತಿ ಜೊತೆ ಮಹಿಳೆ ಹೋಟೆಲ್ ನಲ್ಲಿ ತಂಗಿದ್ದರು. ಅದೇ ಹೋಟೆಲ್ ನಲ್ಲಿ ತಂಗಿದ್ದ ಮೋಹನ್ ಲಾಲ್ ಬದೋಲಿ ಮತ್ತು ರಾಕಿ ಪರಿಚಯ ಆಗಿದ್ದು, ಮೋಹನ್ ಲಾಲ್ ತಾನು ರಾಜಕೀಯ ವ್ಯಕ್ತಿಯಾಗಿದ್ದು, ಸರ್ಕಾರಿ ಉದ್ಯೋಗ ಮುಂತಾದ ನೆರವು ಮಾಡಿಕೊಡುವುದಾಗಿ ಭರವಸೆ ನೀಡಿದರು. ಅಲ್ಲದೇ ಗಾಯಕ ರಾಕಿ ಅವಕಾಶ ನೀಡುವುದಾಗಿ ಹೇಳಿದ್ದರು.

ನಂತರ ಆತಿಥ್ಯದ ನೆಪದಲ್ಲಿ ಮದ್ಯ ಸೇವಿಸಲು ಒತ್ತಾಯಿಸಿದರು. ಒಪ್ಪದೇ ಇದ್ದಾಗ ಇಬ್ಬರೂ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರದ ವೀಡಿಯೋ ಮತ್ತು ಫೋಟೊ ತೆಗೆದು ನನಗೆ ಬೆದರಿಕೆ ಹಾಕಿದರು ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment