Thursday, September 19, 2024
Google search engine
Homeತಾಜಾ ಸುದ್ದಿಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ದದೇವ್ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ದದೇವ್ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ವಿಧಿವಶರಾಗಿದ್ದು, ಅವರಿಗೆ 80 ವರ್ಷ ವಯಸ್ಸಾಗಿತ್ತು.

ಬುದ್ದದೇವ್ ಭಟ್ಟಾಚಾರ್ಯ ಕೋಲ್ಕತಾದ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ 8.20ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments