Home ತಾಜಾ ಸುದ್ದಿ ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ

ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ

by Editor
0 comments
siddaramiah

ಬೆಂಗಳೂರು: ರಾಜ್ಯ ಸರ್ಕಾರವು ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಕೆಗೆ ಅಸ್ತು ಎಂದಿದೆ. ಈ ಮೂಲಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶಿಸಿ, ಸಿಹಿಸುದ್ದಿಯನ್ನು ನೀಡಿದೆ.

ಹೌದು ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳೊಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪತ್ರಕರ್ತರಿಗೆ ಪ್ರಯಾಣಿಸಲು ಉಚಿತ ಬಸ್ ಬಾಸ್ ವಿತರಣೆಗೆ ಆದೇಶಿಸಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್ ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ