Friday, September 20, 2024
Google search engine
Homeಕ್ರೀಡೆಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ನೂತನ ಕೋಚ್!

ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ನೂತನ ಕೋಚ್!

ಭಾರತ ತಂಡದ ವಿಶ್ವಕಪ್ ವಿಜೇತ ತಂಡದ ಕೋಚ್ ಆಗಿದ್ದ ದಕ್ಷಿಣ ಆಫ್ರಿಕಾ ಮೂಲದ ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ಸೀಮಿತ ಓವರ್ ಗಳ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ 2024ರ ಟಿ-20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡದ ಕೋಚ್ ಆಗಿ ನೇಮಕ ಮಾಡಿರುವುದನ್ನು ಘೋಷಿಸಿದೆ. ಆಸ್ಟ್ರೇಲಿಯಾದ ಜೇಸನ್ ಗಿಲ್ಲೆಸ್ಪಿ ಟೆಸ್ಟ್ ಗೆ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

2019ರಲ್ಲಿ ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್ ಆಗಿದ್ದ ಗ್ಯಾರಿ ಕಸ್ಟರ್ನ್ ಐಪಿಎಲ್ ಮುಗಿದ ನಂತರ ಮೇ 22ರಂದು ಪಾಕಿಸ್ತಾನ ತಂಡವನ್ನು ಸೇರಿಕೊಳ್ಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments