Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಟಿ-20 ಸರಣಿಗೆ ಗಿಲ್ ನೂತನ ಸಾರಥಿ, ರೋಹಿತ್, ಕೊಹ್ಲಿಗೆ ವಿಶ್ರಾಂತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
gill
gill

ಜುಲೈ 6ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಸೋಮವಾರ ನಡೆದ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಜುಲೈ 6ರಿಂದ 14ರವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಟಿ-20 ಸರಣಿಯಿಂದ ಪ್ರಮುಖ ಆಟಗಾರರಾದ ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಶುಭಮನ್ ಗಿಲ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಶುಭಮನ್ ಗಿಲ್ ಗೆ ನಾಯಕತ್ವ ವಹಿಸಲಾಗಿದೆ.  ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಮೊದಲ ಬಾರಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ತಂಡ:

ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮ, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ಧ್ರುವ ಜುರೆಲ್, ನಿತಿಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಶ್ನೋಯಿ, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ,

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment