Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಪ್ಯಾರಾಲಿಂಪಿಕ್ಸ್ ಲಾಂಗ್ ಜಂಪ್ ನಲ್ಲಿ ಪ್ರವೀಣ್ ಗೆ ಚಿನ್ನ: ಭಾರತಕ್ಕೆ 6ನೇ ಚಿನ್ನದ ಪದಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು

ಲಾಂಗ್ ಜಂಪ್ ಪಟು ಪ್ರವೀಣ್ ಕುಮಾರ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 6ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಈ ಮೂಲಕ ಭಾರತ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಗರಿಷ್ಠ ಚಿನ್ನದ ಗೆದ್ದ ದಾಖಲೆ ಬರೆಯಿತು.

ಶುಕ್ರವಾರ ನಡೆದ ಪುರುಷರ ಎಫ್ 64 ವಿಭಾಗದ ಫೈನಲ್ ನಲ್ಲಿ 2.08 ಮೀ. ಎತ್ತರ ಜಿಗಿಯುವ ಮೂಲಕ  ಏಷ್ಯನ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು.

ಅಮೆರಿಕದ ಡೆರೆಕ್ ಲೊಕೆಡೆಂಡ್ ಎರಡನೇ ಸ್ಥಾನಕ್ಕೆ ಕುಸಿದರು. ಆದರೆ ಇವರ ಹೆಸರಿನಲ್ಲಿದ್ದ 2.09 ಮೀ. ದಾಖಲೆ ಮುರಿಯುವ ಅವಕಾಶವನ್ನು ಪ್ರವೀಣ್ ಕೂದಲೆಳೆ ಅಮತರದಲ್ಲಿ ಕಳೆದುಕೊಂಡರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment