Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ರಣಜಿ ಟ್ರೋಫಿ: 10 ವಿಕೆಟ್ ಪಡೆದು ಇತಿಹಾಸ ಬರೆದ ಹರಿಯಾಣ ಬೌಲರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 37 ವೀಕ್ಷಣೆಗಳು
10 wicket record
10 wicket record

ಹರಿಯಾಣದ ಮಧ್ಯಮ ವೇಗಿ ಅನ್ಸುಲ್ ಕಮೋಜ್ ರಣಜಿ ಟ್ರೋಫಿಯ ಒಂದೇ ಇನಿಂಗ್ಸ್ ನಲ್ಲಿ ಪೂರ್ಣ 10 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದಾರೆ.

ಶುಕ್ರವಾರ ನಡೆದ ಕೇರಳ ವಿರುದ್ಧದ ಸಿ ಗುಂಪಿನ ಪಂದ್ಯದಲ್ಲಿ 23 ವರ್ಷದ ಅನ್ಸುಲ್ ಕಮೋಜ್ 30.1 ಓವರ್ ಗಳಲ್ಲಿ 49 ರನ್ ನೀಡಿ 10 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ರಣಜಿ ಇತಿಹಾಸದಲ್ಲಿ ಈ ಸಾಧನೆ ಮಾಡಿದ ೩ನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

2024ರಲ್ಲಿ ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಯುವ ಬೌಲರ್ ನನ್ನು ಈ ಬಾರಿ ತಂಡದಲ್ಲಿ ಉಳಿಸಿಕೊಳ್ಳದೇ ಕೈ ಬಿಡಲಾಗಿದೆ. ಇದರಿಂದ ಈ ಬೌಲರ್ ಐಪಿಎಲ್ ಹರಾಜಿನಲ್ಲಿ ಗಮನ ಸೆಳೆಯುವ ಸಾಧ್ಯತೆ ಇದೆ.

ಬೆಂಗಾಲ್ ನ ಪ್ರೇಮಾಂಗ್ಶು ಚಟರ್ಜಿ [1956ರಲ್ಲಿ ಅಸ್ಸಾಂ ವಿರುದ್ಧ 10/20] ಮತ್ತು ರಾಜಸ್ಥಾನ್ ನ ಪ್ರದೀಪ್ ಸುಂದರನ್ [1985ರಲ್ಲಿ ವಿದರ್ಭ ವಿರುದ್ಧ] ಈ ಸಾಧನೆ ಮಾಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ೧೦ನೇ ಬೌಲರ್ ಎಂಬ ಗೌರವಕ್ಕೆ ಅನ್ಸುಲ್ ಪಾತ್ರರಾಗಿದ್ದಾರೆ.

ಪಂದ್ಯದ ಮೂರನೇ ದಿನವಾದ ಗುರುವಾರ 8 ವಿಕೆಟ್ ಪಡೆದಿದ್ದ ಅನ್ಸುಲ್ ಶುಕ್ರವಾರ ಆಟ ಆರಂಭವಾಗುತ್ತಿದ್ದಂತೆ ಉಳಿದೆರಡು ವಿಕೆಟ್ ಪಡೆದು 10 ವಿಕೆಟ್ ಗೊಂಚಲಿನ ಸಾಧನೆ ಮಾಡಿದ್ದಾರೆ.  ಇದರೊಂದಿಗೆ ಅನ್ಸುಲ್ 19 ಪಂದ್ಯಗಳಿಂದ 50 ವಿಕೆಟ್ ಸಾಧನೆ ಕೂಡ ಮಾಡಿದರು. ಕೇರಳ ತಂಡ ಮೊದಲ ಇನಿಂಗ್ಸ್ ನಲ್ಲಿ 291 ರನ್ ಗೆ ಆಲೌಟಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment