Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಹೆಚ್.ಡಿ ರೇವಣ್ಣಗೆ ಮತ್ತೊಂದು ರಿಲೀಫ್: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಮಂಜೂರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
hd revanna

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ, ಕೋರ್ಟ್ ಆದೇಶಿಸಿದೆ. ಈ ಮೂಲಕ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೊಂದು ರಿಲೀಫ್ ನೀಡಲಾಗಿದೆ.

ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದಂತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು.

ಈ ವೇಳೆ ನ್ಯಾಯಪೀಠದ ಮುಂದೆ ವಾದ ಮಂಡಿಸಿದಂತ ಎಸ್‌ಐಟಿ ಪರ  ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಲಯವು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದರು. ಹೀಗಾಗಿ ಮಹಿಳೆ ಅಪಹರಣ ಪ್ರಕರಣದ ನಂತ್ರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಸಿಕ್ಕಂತೆ ಆಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment