Home ಕಾನೂನು ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

by Editor
0 comments
prajwal revanna

ಸರಣಿ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 1ರಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧದ 4 ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದು, ಒಂದು ಪ್ರಕರಣ ಬಾಕಿಯಿದೆ.

ಕಳೆದ 5 ತಿಂಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕಳೆಯಬೇಕಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ